ಬೆಳ್ತಂಗಡಿ: ಬದ್ಯಾರಿನಲ್ಲಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾದ ಘಟನೆ ಅ.1ರಂದು ನಡೆದಿದೆ.


ಅಳದಂಗಡಿ ಕಡೆಯಿಂದ ಬೆಳ್ತಂಗಡಿ ಬರುವ ವೇಳೆ ಚಾಲಕನ ನಿಯಂತ್ರಣ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಘಟನಾ ಸ್ಥಳಕ್ಕೆ ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ.