ಉಜಿರೆ: ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂ‌ರ್ ಶಾಸ್ತ್ರಿ ಜಯಂತಿ ಆಚರಣೆ

0

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅ. 2ರಂದು ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಆಚರಿಸಲಾಯಿತು. ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಅವರು ಮಾತನಾಡಿ, “ಗಾಂಧೀಜಿಯವರ ಸತ್ಯ-ಅಹಿಂಸಾ ತತ್ವಗಳು ಹಾಗೂ ಶಾಸ್ತ್ರೀಜಿಯವರ ‘ಜೈ ಜವಾನ್ ಜೈ ಕಿಸಾನ್ ಘೋಷಣೆ ಇಂದಿಗೂ ನಮ್ಮೆಲ್ಲರ ಬದುಕಿಗೆ ದಾರಿ ತೋರಿಸುತ್ತಿವೆ” ಎಂದು ಹೇಳಿದರು. ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಮಹಾನ್ ನಾಯಕರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

LEAVE A REPLY

Please enter your comment!
Please enter your name here