ಮಂಗಳೂರು: ಅಕ್ರಮ ಶಸ್ತ್ರಾಸ್ತ್ರ ಕೇಸ್ ನಲ್ಲಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಅ. 9ಕ್ಕೆ ಮುಂದೂಡಿಕೆಯಾಗಿದೆ. ದ.ಕ ಜಿಲ್ಲಾ ಪ್ರಧಾನ ಸೆಷನ್ಸ್ ನ್ಯಾಯಾಲಯದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ವೇಳೆ ಸರ್ಕಾರಿ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಿ ವಾದಿಸಿದರು. ವಾದ ಆಲಿಸಿದ ನಂತರ ನ್ಯಾಯಾಧೀಶರು ಅ.9ಕ್ಕೆ ತೀರ್ಪು ಕಾಯ್ದಿರಿಸಿ ಮುಂದೂಡಿಕೆ ಮಾಡಿದ್ದಾರೆ
Home ಇತ್ತೀಚಿನ ಸುದ್ದಿಗಳು ಅಕ್ರಮ ಶಸ್ತ್ರಾಸ್ತ್ರ ಕೇಸ್- ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಿಚಾರಣೆ-ಅ.9ಕ್ಕೆ ಮುಂದೂಡಿಕೆ