ಬೆಳ್ತಂಗಡಿ: ನಿವೃತ್ತ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ತಣ್ಣೀರುಪಂತ ಬಿಲ್ಲವ ಸಂಘದ ಸ್ಥಾಪಕ ಅಧ್ಯಕ್ಷ, ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಆಡಳಿತ ಮಂಡಳಿಯ ಉಪಾಧ್ಯಕ್ಷ, ತಣ್ಣೀರುಪಂತ ಕೃಷಿಪತ್ತಿನ ಸಹಕಾರಿ ಸಂಘ ಮಾಜಿ ನಿರ್ದೇಶಕ ಪೂವಪ್ಪ ಬಂಗೇರ (72) ಅಳಕ್ಕೆ ಅ.8ರಂದು ಹೃದಯಾಘಾತದಿಂದ ನಿಧನರಾದರು.
ಮೃತರು ಪತ್ನಿ ಇಂದಿರಾ, ಮಕ್ಕಳಾದ ಚರಣ್ ಮತ್ತು ಚೇತನ್ ಅವರನ್ನು ಅಗಲಿದ್ದಾರೆ.