ಧರ್ಮಸ್ಥಳ: ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತ್ಯುತ್ಸವ: ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಕೆ.ಮೋಹನ್ ಕುಮಾರ್ ರಿಂದ ಗೌರವಾರ್ಪಣೆ

0

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ, ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ಗೌರವಾರ್ಪಣೆಯನ್ನು ಸಲ್ಲಿಸಿದರು.

LEAVE A REPLY

Please enter your comment!
Please enter your name here