ನಾರಾವಿ: ಗ್ರಾಮೀಣ ಮಾಹಿತಿ ತಂತ್ರಜ್ಞಾನ ರಸಪ್ರಶ್ನೆ ಸ್ಪರ್ಧೆ: ಪ್ರಸಿದ್ದ್ ಕುಮಾರ್ ಜಿಲ್ಲಾ ಮಟ್ಟಕ್ಕೆ

0

ನಾರಾವಿ: ಸಂತ ಪೌಲ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಪ್ರಸಿದ್ದ್ ಕುಮಾರ್ ತಾಲೂಕು ಮಟ್ಟದ ಗ್ರಾಮೀಣ ಮಾಹಿತಿ ತಂತ್ರಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ತೇರ್ಗಡೆಯಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿ ನ.3ರಂದು ಮೈಸೂರಿನಲ್ಲಿ ನಡೆಯುವ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸುವರು.

LEAVE A REPLY

Please enter your comment!
Please enter your name here