




ಮುಂಡಾಜೆ: 72ನೇ ವರ್ಷದ ಅಖಿಲ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ, ಸಂಘದ ವ್ಯಾಪ್ತಿಯಲ್ಲಿ ನಡೆಯಲಿರುವ ಕಾರ್ಯಕ್ರಮಗಳ ಕರೆಯೋಲೆಯನ್ನು ಸಂಘದ ಕಚೇರಿಯಲ್ಲಿ ನ.11ರಂದು ಬಿಡುಗಡೆಗೊಳಿಸಲಾಯಿತು. ಅಧ್ಯಕ್ಷ ಕೆ.ಪ್ರಕಾಶ ನಾರಾಯಣ, ಸಿಇಒ ಪ್ರಸನ್ನ ಪರಾಂಜಪೆ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.









