ನ. 16: ಪೇರಡ್ಕ ಶ್ರೀ ಸದಾಶಿವ ದೇವಸ್ಥಾನದ ಪಾಕ ಶಾಲೆ ಮತ್ತು ಅನ್ನಛತ್ರದ ಶಿಲಾನ್ಯಾಸ ಕಾರ್ಯಕ್ರಮ

0

ಗರ್ಡಾಡಿ: ಪೇರಡ್ಕ ಶ್ರೀ ಸದಾಶಿವ ದೇವಸ್ಥಾನದ ಪಾಕ ಶಾಲೆ ಮತ್ತು ಅನ್ನ ಛತ್ರದ ಶಿಲನ್ಯಾಸ ಕಾರ್ಯಕ್ರಮ ನ. 16ರಂದು ಬಾಲಕೃಷ್ಣ ಪಾಂಗಣ್ಣಾಯರ ನೇತೃತ್ವದಲ್ಲಿ ಶಾಸಕ ಹರೀಶ್ ಪೂಂಜ ಮತ್ತು ಗುರುವಾಯನ ಕೆರೆ ನವಶಕ್ತಿ ಶಶಿಧರ್ ಶೆಟ್ಟಿ ಬರೋಡ ಅವರಿಂದ ನೆರವೇರಲಿದೆ.

LEAVE A REPLY

Please enter your comment!
Please enter your name here