ಪಿಲಿಗೂಡು: ಮಹಿಳಾ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಉತ್ತಮ ಹಾಲು ಉತ್ಪಾದಕರ ಸಹಕಾರಿ ಸಂಘ ಪ್ರಶಸ್ತಿ

0

ಕಣಿಯೂರು: ಪಿಲಿಗೂಡು ಮಹಿಳಾ ಹಾಲು ಉತ್ಪಾದಕರ ಸಹಕಾರಿ ಸಂಘ ಉತ್ತಮ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದ್ದು
ನ 16 ರಂದು ಮಂಗಳೂರಿನಲ್ಲಿ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷೆ ಚೈತ್ರಾ ಎಂ.ಜಿ., ಉಪಾಧ್ಯಕ್ಷೆ ಪ್ರೇಮ ಸಿ. ಶೆಟ್ಟಿ, ಕಾರ್ಯದರ್ಶಿ ಭಾರತಿ, ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗ, ಸದಸ್ಯರಿಗೆ ವಿತರಿಸಲಾಯಿತು.

LEAVE A REPLY

Please enter your comment!
Please enter your name here