ತೋಟತ್ತಾಡಿ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು

0

ತೋಟತ್ತಾಡಿ: ಗ್ರಾಮದ ಕಜೆ ನಿವಾಸಿ ನಾಗೇಶ್ (47 ವರ್ಷ) ಅವರು ತೆಂಗಿನಕಾಯಿ ತೆಗೆಯಲು ಮರ ಹತ್ತಿದಾಗ ಆಯತಪ್ಪಿ ಕೆಳಗೆ ಬಿದ್ದವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೆ ನ. 20ರಂದು ನಿಧನರಾಗಿದ್ದಾರೆ.

LEAVE A REPLY

Please enter your comment!
Please enter your name here