






ಬೆಳ್ತಂಗಡಿ: 2023-24ನೇ ಸಾಲಿನ ಗಾಂಧಿ ಗ್ರಾಮ ಪ್ರಶಸ್ತಿಯನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಗಾಂಧಿ ಗ್ರಾಮ ಪುರಸ್ಕಾರವನ್ನು ಡಿ.1 ರಂದು ಕಾಶಿಪಟ್ಣ ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕಾಶಿಪಟ್ಣ ಹಾಗೂ ಪಿಡಿಓ ರಾಘವೇಂದ್ರ ಪಾಟೀಲ್ ಅವರು ಪಡೆದುಕೊಂಡರು.









