ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ

0

ಬೆಂದ್ರಾಳ: ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿರುತ್ತದೆ. ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here