






ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಗದಗ್ ಜಿಲ್ಲೆಯಲ್ಲಿ ಆಯೋಜಿಸಿದ ರಾಜ್ಯಮಟ್ಟದ ಸ್ಕೈಯ್ ಮಾರ್ಸಲ್ ಆರ್ಟ್ಸ್ ಸ್ಪರ್ಧೆಯಲ್ಲಿ ಯತೀಂದ್ರ 18 ವರ್ಷ ವಯೋಮಿತಿಯ -56 ಕೆಜಿ, ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿನಿಧಿಯಾಗಿ ಭಾಗವಹಿಸಿ ಚಿನ್ನದ ಪದಕ ಪಡೆದು ಜ. 4ರಿಂದ 7ರವರೆಗೆ ಹೈದರಾಬಾದ್ ನ ಗಚಿಬಹುಲಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುವ ರಾಷ್ಟ್ರಮಟ್ಟದ
ಸ್ಕೈಯ್ ಮಾರ್ಸಲ್ ಅರ್ಟ್ಸ್ ನಲ್ಲಿ ರಾಜ್ಯದಿಂದ ಪ್ರತಿನಿಧಿಸಲಿದ್ದಾರೆ. ಅವರು ಮೊಹಮ್ಮದ್ ನದೀಮ್ ಅವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ.









