




ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಅಸ್ವಸ್ಥಗೊಂಡು ಬಿದ್ದಿದ್ದ ವ್ಯಕ್ತಿಯನ್ನು ಧರ್ಮಸ್ಥಳ ಪೊಲೀಸರು ಶೌರ್ಯ ತಂಡದ ಸದಸ್ಯ ಸಚಿನ್ ಬೀಡೆ ಅವರಿಗೆ ತಿಳಿಸಿದ್ದಾರೆ. ತಕ್ಷಣ ಧನೇಶ್ ಅವರನ್ನು ಸಂಪರ್ಕಿಸಿ ಧರ್ಮಸ್ಥಳದಿಂದ ಅಂಬುಲೆನ್ಸಿನಲ್ಲಿ ಬರುವಾಗ ಪೊಲೀಸರ ಸೂಚನೆಯ ಮೇರೆಗೆ ಅಸ್ವಸ್ಥರಾಗಿ ಬಿದ್ದಿದ್ದ ಓರ್ವ ವ್ಯಕ್ತಿಯನ್ನು ಕರೆದುಕೊಂಡು ಬರುತ್ತಿದ್ದ ವೇಳೆ, ಕನ್ಯಾಡಿ ಸಮೀಪ ಇನ್ನೋರ್ವ ವ್ಯಕ್ತಿ ಅಸ್ವಸ್ತರಾಗಿ ಬಿದ್ದಿದ್ದರು.




ಇಬ್ಬರನ್ನು ಆಂಬುಲೆನ್ಸ್ ಮೂಲಕ ಕರೆದುಕೊಂಡು ಬಂದು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.









