ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಮೈಸೂರು ಪ್ರಾಂತ್ಯದ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ ಭೇಟಿ

0

ಬೆಳ್ತಂಗಡಿ: ಸಹಕಾರ ಸಂಘಗಳ ಮೈಸೂರು ಪ್ರಾಂತ್ಯದ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿಯವರು ಡಿ.17ರಂದು ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಭೇಟಿ ನೀಡಿ, ಸಂಘದ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿ ಸಲಹೆ ಸೂಚನೆಗಳನ್ನು ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಹಾಗೂ ಅವರಿಗೆ ಸಂಘದ ವತಿಯಿಂದ ಗೌರವಿಸಲಾಯಿತು. ಸೊಸೈಟಿ ಉಪಾಧ್ಯಕ್ಷ ಜಯಂತ ಶೆಟ್ಟಿ, ನಿರ್ದೇಶಕ ರಾಜು ಶೆಟ್ಟಿ, ಸಿ.ಇ.ಒ. ಸುಜಯ್ ಶೆಟ್ಟಿ, ರಿಜಿನಲ್ ಮ್ಯಾನೇಜರ್ ಸಂತೋಷ್ ಶೆಟ್ಟಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here