









ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಬೆಳ್ತಂಗಡಿ ತಾಲೂಕಿಗೆ ನೂತನ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಒದಗಿಸಿದ ರಾಜ್ಯ ಶಿಕ್ಷಣ ಇಲಾಖಾ ಸಚಿವ ಮಧುಬಂಗಾರಪ್ಪ ಅವರನ್ನು ತಾಲೂಕಿನ ಶಿಕ್ಷಣ ಪ್ರೇಮಿಗಳ ಪರವಾಗಿ ಶಾಸಕ ಹರೀಶ್ ಪೂಂಜರವರು ಅಭಿನಂದಿಸಿದರು.









