








ಸೌತಡ್ಕ: ಗೋ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ದನದ ಬಾಲ ಕಣ್ಣಿಗೆ ಬಡಿದು ಧರ್ಣಪ್ಪ ಅರೆಂಬಿ ಎಂಬವರು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಅವರ ಅರೋಗ್ಯ ವಿಚಾರಿಸಲು ಸೌತಡ್ಕ ಶ್ರೀ ಮಹಾಗಣಪತಿ ದೇವಳದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಮಾಜಿ ಸದಸ್ಯರಾದ ಪುರಂದರ ಕಡೀರ, ಪ್ರಶಾಂತ್ ಪೂವಾಜೆ ಭೇಟಿ ನೀಡಿ ಅರೋಗ್ಯ ವಿಚಾರಿಸಿದರು.









