ಡಿ. 23: ರೈತ ದಿನಾಚರಣೆ

0

ಬೆಳ್ತಂಗಡಿ: 2025-26ನೇ ಸಾಲಿನ ಕೃಷಿ ಇಲಾಖೆ ಮತ್ತು ತಾಲೂಕು ಕೃಷಿಕ ಸಮಾಜದ ಜಂಟಿ ಆಶ್ರಯದಲ್ಲಿ ರೈತ ದಿನಾಚರಣೆ ಹಾಗೂ ಆತ್ಮ ಯೋಜನೆಯ ಕಿಸಾನ್ ಗೋಷ್ಠಿ ಕಾರ್ಯಕ್ರಮ ಡಿ. 23ರಂದು ಬೆಳಿಗ್ಗೆ 11.00 ಗಂಟೆಗೆ ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಆವರಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here