ಮಚ್ಚಿನ: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಕ್ಕಳ ಪಲ್ಸ್ ಪೋಲಿಯೋ ಲಸಿಕೆ

0

ಮಚ್ಚಿನ: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಕ್ಕಳ ಪಲ್ಸ್ ಪೋಲಿಯೋ ಲಸಿಕೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ ಅವರ ಮಗುವಿಗೆ ಲಸಿಕೆ ಹಾಕುವ ಮುಖಾಂತರ ಚಾಲನೆ ನೀಡಿದರು. ಆರೋಗ್ಯ ಸಹಾಯಕಿ ಲೋಲಾಕ್ಷಿ, ಆಶಾಕಾರ್ಯಕರ್ತೆ ಜಾನಕಿ, ಅಂಗನವಾಡಿ ಕಾರ್ಯಕರ್ತೆ ಪದ್ಮಪ್ರಿಯ ಉಪಸ್ಥಿತರಿದ್ದರು.
✍️ಹರ್ಷ ಬಳ್ಳಮಂಜ

LEAVE A REPLY

Please enter your comment!
Please enter your name here