ಹಿರಿಯ ವಿಭಾಗದ ಮಿಮಿಕ್ರಿ ಸ್ಪರ್ಧೆ: ನಿಶಾನ್ ಡಿಸೋಜ ದ್ವಿತೀಯ ಸ್ಥಾನ

0

ಬೆಳ್ತಂಗಡಿ: ಮೂಡಬಿದಿರೆಯ ಅಲಂಗಾರು ಶಾಲೆಯಲ್ಲಿ ನಡೆದ ದ.ಕ. ಜಿಲ್ಲೆಯ ಪ್ರತಿಭಾ ಕಾರಂಜಿಯ ಹಿರಿಯ ವಿಭಾಗದ ಮಿಮಿಕ್ರಿ ಸ್ಪರ್ಧೆಯಲ್ಲಿ ತೆಂಕಕಾರಂದೂರು ಸಂತ ರಫಾಯೆಲ್ ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ನಿಶಾನ್ ಡಿಸೋಜ ದ್ವಿತೀಯ ಸ್ಥಾನ ಗಳಿಸಿರುತ್ತಾನೆ. ಶಾಲಾ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here