ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ: ಮಿಮಿಕ್ರಿ ಸ್ಪರ್ಧೆಯಲ್ಲಿ ಶ್ರವಣ್ ಬಿ.ಜೆ. ತೃತೀಯ ಸ್ಥಾನ December 23, 2025 0 FacebookTwitterWhatsApp ಮೂಡಬಿದ್ರೆ ಸಂತ ಥೋಮಸ್ ಪ್ರೌಢ ಶಾಲೆಯಲ್ಲಿ ನಡೆದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಧರ್ಮಸ್ಥಳ ಎಸ್. ಡಿ. ಎಂ ಆಂಗ್ಲ ಮಾಧ್ಯಮ ಶಾಲೆಯ ಎಂಟನೇ ತರಗತಿಯ ಶ್ರವಣ್ ಬಿ.ಜೆ. ಮಿಮಿಕ್ರಿ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿರುತ್ತಾರೆ.