ಬೆಳಾಲು: ನಿಂತಿಕಲ್ಲು ಅಂಗನವಾಡಿ ಹಳೆ ವಿದ್ಯಾರ್ಥಿ ಸಂಘ ರಚನೆ

0

ಬೆಳಾಲು: ನಿಂತಿಕಲ್ಲು ಅಂಗನವಾಡಿ ಕೇಂದ್ರದ ಹಳೆ ವಿದ್ಯಾರ್ಥಿ ಸಂಘವನ್ನು ರಚಿಸಲಾಯಿತು. ಸಂಘದಲ್ಲಿ ನೂತನ ಪದಾಧಿಕಾರಿಗಳನ್ನು ನೇಮಿಸಲಾಯಿತು. ಅಧ್ಯಕ್ಷರಾಗಿ ಪೂರ್ಣೇಶ್ ಪಿ., ಕಾರ್ಯದರ್ಶಿಯಾಗಿ ಸ್ಮಿತಾ ಎ., ಉಪಾಧ್ಯಕ್ಷರಾಗಿ ಆಶ್ವಿತ ಕೆ., ಜೊತೆ ಕಾರ್ಯದರ್ಶಿಯಾಗಿ ಮೋಕ್ಷಿತ್ ಕೆ., ಕೋಶಾಧಿಕಾರಿಯಾಗಿ ತ್ರಿಶೂಲ್ ಎಂ. ಇವರನ್ನು ಆಯ್ಕೆ ಮಾಡಲಾಗಿದೆ.

ಸಭೆಯಲ್ಲಿ ಬಾಲವಿಕಾಸ ಸಮಿತಿಯ ಮಾಜಿ ಅಧ್ಯಕ್ಷೆ ಭವಾನಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಹಳೆವಿಧ್ಯಾರ್ಥಿಗಳು ಹಾಜರಾಗಿದ್ದರು. ಅಂಗನವಾಡಿ ಕಾರ್ಯಕರ್ತೆ ಭಾರತಿ ಕಾರ್ಯಕ್ರಮ ನಿರೂಪಿಸಿ, ಕಾವ್ಯ ಧನ್ಯವಾದ ನೀಡಿದರು. ಸಹಾಯಕಿ ವಿಮಲ ಸಹಕರಿಸಿದರು.

LEAVE A REPLY

Please enter your comment!
Please enter your name here