






ಸವಣಾಲು: ಗುತ್ತಿನಬೈಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬೆಳ್ಳಿಹಬ್ಬದ ಪ್ರಯುಕ್ತ ಶಾಸಕ ಹರೀಶ್ ಪೂಂಜರವರ ರೂ.5.ಲಕ್ಷ ಅನುದಾನದಲ್ಲಿ ಟೈಲ್ಸ್ ಅಳವಡಿಕೆ ಹಾಗೂ ಸುಣ್ಣಬಣ್ಣ ಬಳಿಯುವ ಮೂಲಕ ಹೊಸ ಮೆರಗನ್ನು ನೀಡಿತು.



ಶಾಲೆಯನ್ನು ಸುಂದರವಾಗಿ ಕಾಣುವಂತೆ, ಅಭಿವೃದ್ಧಿಗೊಳಿಸಲು ಅನುದಾನ ಒದಗಿಸಿದ ಶಾಸಕರಿಗೆ ಶಾಲಾ ಪರವಾಗಿ ಅಭಿನಂದನೆ ಸಲ್ಲಿಸಿದರು.









