ಬುರುಡೆ ಪ್ರಕರಣ-ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಬೆಳ್ತಂಗಡಿ ನ್ಯಾಯಾಲಯಕ್ಕೆ ವಕಾಲತ್ತು- ನ್ಯಾಯಾಲಯಕ್ಕೆ ಆಗಮಿಸಿದ ಹಿರಿಯ ನ್ಯಾಯವಾದಿ ಸಿ.ವಿ. ನಾಗೇಶ್, ಮಹೇಶ್ ಕಜೆ December 31, 2025 0 FacebookTwitterWhatsApp ಧರ್ಮಸ್ಥಳ: ಧರ್ಮಸ್ಥಳ ಪೋಲೀಸ್ ಠಾಣೆ ಯಲ್ಲಿ ದಾಖಲಾಗಿರುವ ಮೊಕದ್ದಮೆ ಸಂಖ್ಯೆ 39/2025 ರಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಬೆಳ್ತಂಗಡಿ ನ್ಯಾಯಾಲಯಕ್ಕೆ ವಕಾಲತ್ತು ಸಲ್ಲಿಸಲು ರಾಜ್ಯದ ಹಿರಿಯ ನ್ಯಾಯವಾದಿ ಸಿ.ವಿ. ನಾಗೇಶ್ ಹಾಗೂ ಮಹೇಶ್ ಕಜೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ್ದಾರೆ.