ಬೆಳ್ತಂಗಡಿ: ನ್ಯಾಯಾಲಯದ ನೂತನ ಕಟ್ಟಡ ಕಾಮಗಾರಿಯ ಅಂದಾಜು ಪಟ್ಟಿಗೆ ಅನುಮೋದನೆ: ರಕ್ಷಿತ್ ಶಿವರಾಂ

0

ಬೆಳ್ತಂಗಡಿ: ನೂತನ ನ್ಯಾಯಾಲಯದ ಕಟ್ಟಡಕ್ಕೆ ಸರ್ಕಾರದಿಂದ ಮಂಜೂರಾಗಿರುವ ರೂ. 9 ಕೋಟಿಯ ಕಾಮಗಾರಿಯ ಅಂದಾಜು ಪಟ್ಟಿಗೆ ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಆಡಳಿತಾತ್ಮಕ ಅನುಮೋದನೆ ನೀಡಿರುತ್ತಾರೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here