ಓಡಿಲ್ನಾಳ: ಮನೆಯಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

0

ಓಡಿಲ್ನಾಳ: ಗ್ರಾಮದ ಕಟ್ಟದಬೈಲು ನಿವಾಸಿ ಮಂಜುನಾಥ ನಾಯಕ್ (42ವ) ಅವರು ಸಗೃಹದಲ್ಲಿ ಕೊಠಡಿಯ ಒಳಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.1ರಂದು ನಡೆದಿದೆ. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮೃತರು ತಂದೆ ಗೋಪಾಲ್ ನಾಯಕ್, ತಾಯಿ, ಪತ್ನಿ ಮತ್ತು ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here