








ಕುವೆಟ್ಟು: ಮದ್ದಡ್ಕದಲ್ಲಿ ಸ್ಕೂಟಿ ಹಾಗೂ ರಿಕ್ಷಾ ಡಿಕ್ಕಿಯಾದ ಘಟನೆ ಜ.6ರoದು ಬೆಳಿಗ್ಗೆ ನಡೆದಿದೆ. ಬೆಳ್ತಂಗಡಿ ಕಡೆಯಿಂದ ಬರುತ್ತಿದ್ದ ಸ್ಕೂಟಿಗೆ ಮದ್ದಡ್ಕ ಪೇಟೆಯಲ್ಲಿ ರಿಕ್ಷಾ ಅಡ್ಡ ಬoದ ಕಾರಣ ಘಟನೆ ನಡೆದಿದೆ. ಸ್ಕೂಟಿ ಸವಾರನಿಗೆ ಗoಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ತಂಗಡಿ ಟ್ರಾಫಿಕ್ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸಿದ್ದಾರೆ.









