ಶ್ರೀ ರಾಮ ಕ್ಷೇತ್ರ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿಯಾದ ಮುಂಬಯಿ ಉದ್ಯಮಿ ಸುರೇಶ್ ಪೂಜಾರಿ

0

ಧರ್ಮಸ್ಥಳ :ಮುಂಬಯಿ ಉದ್ಯಮಿ ಕೊಡುಗೈದಾನಿ ಸುರೇಶ್ ಪೂಜಾರಿ ಊರ ಜ. 7ರಂದು ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ 1008 ಮಂಡಲೇಶ್ವರ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿಯಾಗಿ ಶ್ರೀ ಗಳಿಂದ ಮಾಡಿ ಆಶಿರ್ವಾದ ಪಡೆದುಕೊಂಡರು. ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಶಾಖಾ ಮಠದ ಬಗ್ಗೆ ಸ್ವಾಮೀಜಿಯವರು ಮಾಹಿತಿ ನೀಡಿದರು. ತಾಲೂಕು ಯುವಬಿಲ್ಲವ ವೇದಿಕೆ ಅಧ್ಯಕ್ಷ ಎಮ್.ಕೆ. ಪ್ರಸಾದ್, ಸುರೇಶ್ ಪೂಜಾರಿ ಅಭಮಾನಿ ಬಳಗದ ವಿಶ್ವನಾಥ ಬಂಗೇರ ಕಮಲೇಶ್ ಉಂಗಿಲಬೈಲು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here