






ವೇಣೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ, ವೇಣೂರು ವಲಯದ ವೇಣೂರು ಒಕ್ಕೂಟದವರಿಂದ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ
ಸ್ವಚ್ಚತಾ ಕಾರ್ಯಕ್ರಮವನ್ನು ಭಕ್ತಿ ಶ್ರದ್ಧೆಯಿಂದ ಸ್ವಚ್ಛತೆ ಮಾಡಿದರು.



ಕಾರ್ಯಕ್ರಮದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯರಾಮ ಶೆಟ್ಟಿ, ಒಕ್ಕೂಟ ಅಧ್ಯಕ್ಷರು ಪದ್ಮಪ್ಪ ಪೂಜಾರಿ, ಸುಚಿತ್ರ ಹೆಗ್ಡೆ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಸಂಜೀವ ಪೂಜಾರಿ, ವಲಯ ಮೇಲ್ವಿಚಾರಕಿ ಶಾಲಿನಿ, ಸೇವಾಪ್ರತಿನಿಧಿ ಜಯಂತಿ, ಒಕ್ಕೂಟದ ಪದಾಧಿಕಾರಿಗಳು ಹಾಗೂ ವಿಪತ್ತು ಸದಸ್ಯರು ಹಾಗೂ ಒಕ್ಕೂಟ ಸದಸ್ಯರು ಹಾಜರಿದ್ದರು.









