






ಕುವೆಟ್ಟು: ವರಕಬೆ ಸಮೀಪ ಎಚ್. ಟಿ. ಲೈನ್ ವಿದ್ಯುತ್ ತಂತಿ ತುಂಡಾಗಿ ಹೆದ್ದಾರಿಗೆ ಬಿದ್ದ ಘಟನೆ ಜ.13ರಂದು ನಡೆದಿದೆ. ವಾಹನ ಸoಚಾರಕ್ಕೆ ಅಡಚನೆ ಉಂಟಾಗಿದೆ.




ಸುಮಾರು ಒಂದು ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿದೆ. ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ, ವಿದ್ಯುತ್ ಕಂಬವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.









