ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

0

ಪಡoಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮದ್ದಡ್ಕ ಒಕ್ಕೂಟ ಹಾಗೂ ಗುರುವಾಯನಕೆರೆ ಶೌರ್ಯ ವಿಪತ್ತು ಘಟಕ ಮತ್ತು ಕ್ಷೇತ್ರದ ಭಕ್ತಾದಿಗಳಿoದ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊoಡೆಮಾರು, ಸೇವಾ ಪ್ರತಿನಿಧಿ ಜಾನಕಿ, ಶೌರ್ಯ ವಿಪತ್ತು ಘಟಕದ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here