ಸುರಕ್ಷಾ ಕನ್ನಾಜೆ ಅವರಿಗೆ ಆಮಂತ್ರಣ ಸಾಹಿತ್ಯ ವೇದಿಕೆಯಿಂದ ಪ್ರತಿಷ್ಠಿತ “ಸತ್ಯಶ್ರೀ” ಗೌರವ ಪ್ರಶಸ್ತಿ ಪ್ರದಾನ

0

ಅಳದಂಗಡಿ: ಆಮಂತ್ರಣ ಸಾಹಿತ್ಯ ವೇದಿಕೆ ಕರ್ನಾಟಕ ಇದರ ದಶಮಾನೋತ್ಸವ ಕಾರ್ಯಕ್ರಮ ಅಳದಂಗಡಿಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಗಣ್ಯರಿಗೆ ಗೌರವ ಪೂರ್ವಕವಾಗಿ ನೀಡುವ ಸತ್ಯಶ್ರೀ ಪ್ರಶಸ್ತಿಯನ್ನು ಸುರಕ್ಷಾ ಕನ್ನಾಜೆ ಅವರಿಗೆ ಗಣ್ಯರ ಸಮ್ಮುಖದಲ್ಲಿ ನೀಡಿ ಗೌರವಿಸಿದರು.

ಭಕ್ತಿ ಹೆಜ್ಜೆ ಬಳಗದ ಸುರಕ್ಷಾ ಕನ್ನಾಜೆ ಅವರು ಶ್ರೀ ದುರ್ಗಾ ಭಜನಾ ಮಂಡಳಿ ಕನ್ನಾಜೆಯ ಸಂಚಾಲಕಿ ಹಾಗೂ ವಿವಿಧ ಭಜನಾ ಮಂಡಳಿಗಳಿಗೆ ಕುಣಿತ ಭಜನಾ ತರಬೇತಿದಾರರಾಗಿ ಸೇವೆ ಸಲ್ಲಿಸುತ್ತಿದ್ದು, ಡಾಟ್ ಮಂಡಲ ಆರ್ಟ್ ನಲ್ಲಿ ಗಿನ್ನಿಸ್ ಬುಕ್ ಆಫ್ ರೆಕಾರ್ಡ್ ಗೌರವಕ್ಕೆ ಭಾಜನರಾಗಿರುತ್ತಾರೆ.

LEAVE A REPLY

Please enter your comment!
Please enter your name here