ಕೊಯ್ಯೂರು: ನಿವಾಸಿ ವಿನೋದ್ ನಿಧನ January 21, 2026 0 FacebookTwitterWhatsApp ಕೊಯ್ಯೂರು: ಬರಮೇಲು ನಿವಾಸಿ ವಿನೋದ್ (34ವ) ಅವರು ಜ.21ರಂದು ಅಸೌಖ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರು ಬಿಜೆಪಿ ಬೂತ್ ಸಮಿತಿಯ ಸಕ್ರೀಯ ಸದಸ್ಯರಾಗಿದ್ದರು. ಮೃತರು ತಂದೆ, ತಾಯಿ, ಸಹೋದರಿ ಮತ್ತು ಇಬ್ಬರು ಸಹೋದರರನ್ನು ಅಗಲಿದ್ದಾರೆ.