ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಸಮಿತಿಯ ಅಧ್ಯಕ್ಷ ಟಿ.ಎಂ.ಶಹೀದ್ ಕಳಿಯ ಗ್ರಾಮ ಪಂಚಾಯತ್ ಗೆ ಭೇಟಿ

0

ಗೇರುಕಟ್ಟೆ: ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಸಮಿತಿಯ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮ ಪಂಚಾಯತ್ ಗೆ ಜ.22ರಂದು ಭೇಟಿ ನೀಡಿದರು.

ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಂ., ಪ್ರಭಾರ ಅಭಿವೃದ್ಧಿ ಅಧಿಕಾರಿ ಕುಂಙ ಕೆ., ಸದಸ್ಯ ಅಬ್ದುಲ್ ಕರೀಮ್ ಗೇರುಕಟ್ಟೆ, ಸಿಬ್ಬಂದಿಗಳಾದ ಸುಚಿತ್ರಾ, ನಂದಿನಿ ಪಿ.ರೈ. ರವಿ ಎಚ್., ಸುರೇಶ್ ಗೌಡ ಹಾಜರಿದ್ದರು.

LEAVE A REPLY

Please enter your comment!
Please enter your name here