ಚಾರ್ಮಾಡಿ: 8ನೇ ತಿರುವಿನಲ್ಲಿ ಲಾರಿ ಪಲ್ಟಿ

0

ಚಾರ್ಮಾಡಿ: 8ನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾದ ಘಟನೆ ಜ. 24ರಂದು ಮುಂಜಾನೆ ನಡೆದಿದೆ.

ಚಿಕ್ಕಮಗಳೂರಿನಿಂದ ಮಂಗಳೂರು ಕಡೆಗೆ ಮರದ ಹುಡಿಯನ್ನು ತೆಗೆದುಕೊಂಡು ಹೋಗುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಯಾವುದೇ ಪ್ರಾಣಾಯಾಮ ಸಂಭವಿಸಿಲ್ಲ.
ಲಾರಿ ತೆರವು ಕಾರ್ಯ ಪ್ರಾರಂಭಿಸಿದ್ದು ಟ್ರಾಫಿಕ್ ಜಾಮ್ ಉಂಟಾಗಿದೆ.

LEAVE A REPLY

Please enter your comment!
Please enter your name here