ಉಜಿರೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ

0

ಉಜಿರೆ: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು 2025 ಡಿಸೆಂಬರ್ ನಲ್ಲಿ ನಡೆಸಿರುವ ಚಿತ್ರಕಲಾ ಲೋವರ್ ಹಾಗೂ ಹಯರ್ ಪರೀಕ್ಷೆಗೆ 14 ವಿದ್ಯಾರ್ಥಿಗಳು ಹಾಜಾರಾಗಿದ್ದು 5 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ 7 ವಿದ್ಯಾರ್ಥಿಗಳು ಉನ್ನತ ಶ್ರೇಣಿಗಳೊಂದಿಗೆ ಉತ್ತೀರ್ಣಗೊಂಡು ಶೇಕಡಾ 100 ಫಲಿತಾಂಶ ಬಂದಿರುತ್ತದೆವಿದ್ಯಾರ್ಥಿಗಳನ್ನು ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿದರು, ಚಿತ್ರಕಲಾ ಶಿಕ್ಷಕ ಶ್ರೀರಾಮ್ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ

LEAVE A REPLY

Please enter your comment!
Please enter your name here