






ಓಡಿಲ್ನಾಳ:: ಕಟ್ಟದಬೈಲಿನ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪುಸ್ತಕ ವಿತರಣೆ ಮಾಡಲಾಯಿತು.



ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರತ್ನಾಕರ್ ಆಚಾರ್ಯ, ಉಪಾಧ್ಯಕ್ಷರಾದ ದೀಪಾ, ಸದಸ್ಯರಾದ ದಿನೇಶ್ ಕೊಂಡೆಮಾರು, ಪ್ರಭಾರ ಮುಖ್ಯೋಪಾಧ್ಯಾಯಿನಿ ಶಾಂತಿ ಡಿಸೋಜ, ಸೇರಿದಂತೆ ಸಮಿತಿ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು.









