ಕುವೆಟ್ಟು: ಮಹಮ್ಮಾಯಿ ದೇವಿಯ ಮಾರಿ ಪೂಜೆ January 26, 2026 0 FacebookTwitterWhatsApp ಕುವೆಟ್ಟು: ಮಹಮ್ಮಾಯಿ ದೇವಿಯ ಮಾರಿ ಪೂಜೆ ಹಾಗೂ ಗುಳಿಗ ದೈವದ ನೇಮೋತ್ಸವ ಜ 25 ರoದು ಮದ್ದಡ್ಕ ಸಮೀಪದ ನೇರಳಕಟ್ಟೆ ಎoಬಲ್ಲಿ ಜರಗಿತು. ಸಂಬಂಧಪಟ್ಟoತಹ ಕುವೆಟ್ಟು, ಓಡಿಲ್ನಾಳ ಗ್ರಾಮದ ಭಕ್ತಾದಿಗಳು ಉಪಸ್ಥಿತರಿದ್ದರು