ಉಜಿರೆ: ವೈಎಸ್‌ಕೆಎ-2026 ರಾಜ್ಯ ಮಟ್ಟದ ಕರಾಟೆ ಗ್ರ್ಯಾಂಡ್ ಚಾಂಪಿಯನ್‌ಶಿಪ್‌ನಲ್ಲಿ ಜಯ

0

ಉಜಿರೆ: ಅಂತರಾಷ್ಟ್ರೀಯ ಯಮಟೊ ಶೋಟೋಕಾನ್ ಕರಾಟೆ ಅಸೋಸಿಯೇಷನ್ ಪುಂಜಾಲಕಟ್ಟೆಯ ಬಂಗ್ಲೆ ಮೈದಾನದಲ್ಲಿ ಜ.18 ರಂದು ಆಯೋಜಿಸಿದ್ದ 2026 ರ ವೈಎಸ್‌ಕೆಎ 3ನೇ ರಾಜ್ಯ ಮಟ್ಟದ ಅಂತರ ಶಾಲಾ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಕು. ದೀಕ್ಷಿತಾ ಕೆ ಪ್ರತಿಷ್ಠಿತ ಗ್ರ್ಯಾಂಡ್ ಚಾಂಪಿಯನ್‌ಶಿಪ್‌ ಪ್ರಶಸ್ತಿ ಪಡೆದಿರುತ್ತಾರೆ.

ವಿದ್ಯಾರ್ಥಿನಿಯನ್ನು ಶಾಲಾ ಪ್ರಾಂಶುಪಾಲರು ಮನಮೋಹನ್ ನಾಯ್ಕ್ ಕೆ.ಜಿ ಹಾಗೂ ಶಿಕ್ಷಕ ವೃಂದದಿಂದ ಅಭಿನಂದಿಸಲಾಯಿತು.

LEAVE A REPLY

Please enter your comment!
Please enter your name here