ಕಾಶಿಪಟ್ಣ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

0

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆ ಕಾಶಿಪಟ್ಣ ಇಲ್ಲಿ 77 ನೇ ಗಣರಾಜ್ಯೋತ್ಸವ ದಿನಾಚರಣೆಯ ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕೆ ನೆರವೇರಿಸಿದರು.

ಶಾಲಾ ಎಸ್. ಡಿ .ಎಂ. ಸಿ. ಕಾರ್ಯಾಧ್ಯಕ್ಷೆ ವನಿತಾ , ಸದಸ್ಯರು ಸಂಘ ಸಂಸ್ಥೆಗಳ ಅಧ್ಯಕ್ಷರು, ಸದಸ್ಯರು ,ಹಳೆ ವಿದ್ಯಾರ್ಥಿಗಳು ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದರು.

LEAVE A REPLY

Please enter your comment!
Please enter your name here