ನಡ: ಸರಕಾರಿ ಪ್ರಾಥಮಿಕ ಶಾಲೆಯ ಶತಮಾನೋತ್ಸವದ ಪ್ರಯುಕ್ತ ಕ್ರೀಡಾಕೂಟ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

0

ನಡ: ಮಂಜೊಟ್ಟಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿ. 28ರಂದು ಶಾಲಾ ಶತಮಾನೋತ್ಸವದ ಪ್ರಯುಕ್ತ ನಡೆದ ಆಹ್ವಾನಿತ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಮಂಜೊಟ್ಟಿ ರಝಾ ಗಾರ್ಡನ್ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ತಂಡವು ಸಮಗ್ರ ಪ್ರಶಸ್ತಿಯನ್ನು ಪಡೆದಿದೆ. ಕ್ರೀಡಾಕೂಟದಲ್ಲಿ ಭಾಗವಹಿಸಿದ ಎಲ್ಲಾ 21 ಮಕ್ಕಳು ಪ್ರಶಸ್ತಿಯನ್ನು ಪಡೆದುಕೊಂಡು ಶಾಲೆಯ ಹಿರಿಮೆಯನ್ನು ಹೆಚ್ಚಿಸಿದ್ದಾರೆ.

LEAVE A REPLY

Please enter your comment!
Please enter your name here