






ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ ದೇವಸ್ಥಾನದ ಜೀರ್ಣೋದ್ಧಾರದ ಕೆಲಸಗಳು ಪ್ರಗತಿಯಲ್ಲಿದ್ದು, ಮೆಸ್ಕಾಂ ಇಲಾಖೆಯ ಅಧ್ಯಕ್ಷ ಹರೀಶ್ ಕುಮಾರ್ ಇವರು ಆಗಮಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಹಾಗೂ ಮುಂದಿನ ದಿನಗಳಲ್ಲಿ ಇನ್ನಷ್ಟು ಸಹಾಯವನ್ನು ಮಾಡುವುದಾಗಿ ಭರವಸೆ ನೀಡಿದ್ದಾರೆ.



ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ, ಟ್ರಸ್ಟ್ ನ ಅಧ್ಯಕ್ಷ ಕೊರಗಪ್ಪ ಪೂಜಾರಿ ಕಾರಿಂಜ, ಪದಾಧಿಕಾರಿಗಳಾದ ಗೋಪಾಲ ಕೃಷ್ಣ ಗೌಡ ಅಲೈಮಾರ್, ಓಬಯ್ಯ ಪೂಜಾರಿ ಕಾರಿಂಜ, ಗ್ರಾಮ ಪಂಚಾಯತ್ ಸದಸ್ಯ ಯಶವಂತ ಕಾರಿಂಜ,ವಿನಾಯಕ ಕಾರಿಂಜ, ಧರ್ಣಪ್ಪ ನಾಯ್ಕ ಆನಡ್ಕ, ರತ್ನಾಕರ ಗೌಡ ಖಂಡಿಗ, ಗಣೇಶ ಪೂಜಾರಿ ಕಾರಿಂಜ, ಗಣೇಶ ಪೂಜಾರಿ ನೀನಿ ಉಪಸ್ಥಿತರಿದ್ದರು.









