








ಗೇರುಕಟ್ಟೆ ಇಲ್ಲಿನ ಪರಪ್ಪು ಸಮೀಪ ಗೇರುಕಟ್ಟೆ ಕಡೆಯಿಂದ ನಾಳಕ್ಕೆ ಹೋಗುವ ಸ್ವಿಫ್ಟ್ ಕಾರು ಹಾಗೂ ನಾಳದ ಕಡೆಯಿಂದ ಬರುವ ಬೈಕ್ ಚಾಲಕರ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದ ಘಟನೆ ಜ.29 ರಂದು ರಾತ್ರಿ ನಡೆದಿದೆ.ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯ ಆಗಿದ್ದು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.









