6ನೇ ರಾಷ್ಟ್ರೀಯ ಯೋಗಾಸನ ಕ್ರೀಡಾ ಚಾಂಪಿಯನ್‌ ಶಿಪ್‌ನಲ್ಲಿ ರಾಷ್ಟ್ರೀಯ ಯೋಗಾಸನ ಕ್ರೀಡಾ ಫೆಡರೇಷನ್‌ನ ಅಧ್ಯಕ್ಷ ಡಾ.ಐ. ಶಶಿಕಾಂತ್‌ ಜೈನ್‌ ಭಾಗಿ

0

ಧರ್ಮಸ್ಥಳ: ಅಸ್ಸಾಂನ ಧೇಮಾಜಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 6ನೇ ರಾಷ್ಟ್ರೀಯ ಯೋಗಾಸನ ಕ್ರೀಡಾ ಚಾಂಪಿಯನ್‌ ಶಿಪ್‌ ಇದರ ಉದ್ಘಾಟನೆಯನ್ನು ಧ್ವಜಾರೋಹಣದ ಮೂಲಕ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕರು ಮತ್ತು ರಾಷ್ಟ್ರೀಯ ಯೋಗಾಸನ ಕ್ರೀಡಾ ಫೆಡರೇಷನ್‌ ಅಧಕ್ಷ ಡಾ.ಐ ಶಶಿಕಾಂತ್‌ ಜೈನ್‌ ಅವರ ಉಪಸ್ಥಿತಿಯಲ್ಲಿ ಕ್ರಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. 14 ರಾಜ್ಯದ 500 ಯೋಗ ಪಟುಗಳು ಹಾಗೂ ತೀರ್ಪುಗಾರರು ಭಾಗವಹಿಸಿದ್ದರು

LEAVE A REPLY

Please enter your comment!
Please enter your name here