ಮುಂಡತೋಡಿ ಸ. ಹಿ. ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

0

ಉಜಿರೆ : ಮುಂಡತೋಡಿ ಪೆರ್ಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ.14 ರಂದು ಮಕ್ಕಳಿಂದ ಮೆಟ್ರಿಕ್ ಮೇಳ ನಡೆಸಲಾಯಿತು. ಮೇಳದ ಉದ್ಘಾಟನೆಯನ್ನು ಉಜಿರೆ ರಮ್ಯಾ ಫ್ಯಾನ್ಸಿಯ ಮಾಲಕ ಉಜಿರೆ ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್ ಬಿ. ಎಸ್. ನಡೆಸಿ ಮಕ್ಕಳಿಗೆ ವ್ಯಾಪಾರ ಮಾಡುವ ಕೌಶಲ ಮತ್ತು ಶೈಲಿ ಯನ್ನು ತಿಳಿಸಿ ಶುಭ ಹಾರೈಸಿದರು.

ಶಾಲೆಯ ಮುಖ್ಯ ಶಿಕ್ಷಕಿ ಸೇವಂತಿ ಬಿ. ಎಸ್ ಡಿ ಎಂ ಸಿ ಅಧ್ಯಕ್ಷ ದೇವರಾಜ, ಉಪಾಧ್ಯಕ್ಷೆ ಪವಿತ್ರ, ಸದಸ್ಯರು, ಪೋಷಕರು ಹಾಜರಿದ್ದರು. ಶಿಕ್ಷಕಿ ಪ್ರೀತಿ ಸ್ವಾಗತಿಸಿದರು. ಶಿಕ್ಷಕಿ ಉಷಾಲತಾ ವಂದಿಸಿದರು.

LEAVE A REPLY

Please enter your comment!
Please enter your name here