







ಬೆಳ್ತಂಗಡಿ: ನಾವೂರು ಗ್ರಾಮದ ಯುವಕನೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡ ಘಟನೆ ಫೆ.15 ರಂದು ರಾತ್ರಿ ನಡೆದಿದೆ.



ನಾವೂರು ಬೆಳೊಟ್ಟು ನಿವಾಸಿ ರಕ್ಷಿತ್ (28ವ) ಆತ್ಮಹತ್ಯೆ ಮಾಡಿಕೊಂಡ ಯುವಕ. ಆತ್ಮಹತ್ಯೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.









