






MY BHARAT DAKSHINA KANNADA DISTRICT MINISTERY OF YOUTH AFFAIRS AND SPORTS GOVT. OF INDIA



ಅಧ್ಯಕ್ಷತೆಯನ್ನು ರಾಜೇಶ್ ಕೆ ಕಲ್ಪೆಟ್ಟು ವಹಿಸಿದ್ದರು. ಮಲವಂತಿಗೆ ಗ್ರಾಮ ಪಂಚಾಯಿತ್ ಅಧ್ಯಕ್ಷ ಪ್ರಕಾಶ್ ಜೈನ್ ಉದ್ಘಾಟನೆ ನಡೆಸಿ ಉದ್ಘಾಟನಾ ಭಾಷಣ ಮಾಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಮೂಲಕ ಶುಭ ನುಡಿದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ತಾಲೂಕಿನಲ್ಲಿ ನಡೆಯುವ ಕ್ರೀಡಾಕೂಟಕ್ಕೆ ಪ್ರೋತ್ಸಾಹ ಮತ್ತು ಯುವಕರಿಗೆ ಶಕ್ತಿ ತುಂಬುವಂತೆ ಕೆಲಸ ನಡೆಯಬೇಕಿದೆ. ದ.ಕ ಜಿಲ್ಲೆ ಮೈ ಭಾರತ್ ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ಕೆ ಟಿ ಕೆ, ದ.ಕ ಜಿಲ್ಲೆ ಮೈ ಭಾರತ್ ಜಿಲ್ಲಾ ಆಡಳಿತ ಅಧಿಕಾರಿ ಜಗದೀಶ್. ಕೆ , ಮಲವಂತಿಗೆ ಗ್ರಾಮ ಪಂಚಾಯಿತ್ ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ, ಉಪಾಧ್ಯಕ್ಷೆ ರೋಹಿಣಿ ಜಯವರ್ಮ ಗೌಡ ಕಲ್ಬೆಟ್ಟು, ಬಂಗಾಡಿ ಸಿ. ಎ ಬ್ಯಾಂಕ್ ನಿರ್ದೇಶಕ ಶೀನಪ್ಪ ಗೌಡ ನೇತ್ರಕೊಡಂಗೆ, ಮಂಗಳೂರು ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ ನ ಪ್ರಭಾರ ದಿಲೀಪ್ ಕುಮಾರ್ ಹಿರೇಬಂಡಾಡಿ,ಮಿತ್ತಬಾಗಿಲು ಗ್ರಾಮ ಪಂಚಾಯಿತಿ ಸದಸ್ಯರು ಚಂದ್ರಶೇಖರ ಗೌಡ ತಂಗಿತ್ತಿಪಾಲು, ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿ ದಿಡುಪೆ ಪ್ರಧಾನ ಕಾರ್ಯದರ್ಶಿ ಜಯಂತ ಹೆಗ್ಡೆ ಹೊಸತೋಟ ಉಪಸ್ತಿತರಿದ್ದರು. ಸಮಾಜ ಸೇವಕರು ಕೇಶವ ವಿ. ಫಡಕೆ ಸುಭಾಷ್ ಬಾಗ್ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು NMPT ಮಂಗಳೂರು ಮೋಹನ್ ಗೌಡ ಕಾವೇಲಿ, ಕುದ್ಮಾನ್ ಕೃಷಿಕರು ಕೇಶವ Mk , ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ಜಯರಾಮ ಆಳಂಗಾರು,ಮಲವಂತಿಗೆ ಗ್ರಾಮ ಪಂಚಾಯಿತಿ ಸದಸ್ಯ ದಿನೇಶ್ ಗೌಡ ಡಿ ಕಜಕ್ಕೆ, ದಿಡುಪೆ ಉದ್ಯಮಿಮಧುಸೂದನ್ ಮಲ್ಲ,ಮಲವಂತಿಗೆ ಹಾಲು ಉತ್ಪಾದಕರು ಸಹಕಾರಿ ಸಂಘ ಅಧ್ಯಕ್ಷ ಪುರಂದರ ಗೌಡ ,ನೇತ್ರಾವತಿ ಕಿನಾರೆ ಕ್ರೀಡಾ ಸಂಘದ ಕಾರ್ಯದರ್ಶಿ ತೀಕ್ಷಿತ್ ಕೆ.ಕಲ್ಬೆಟ್ಟು ನವಗ್ರಹ ದಿಡುಪೆ ಮಾಲಕರಾದ ಸಂತೋಷ್ ಮಂಟಮೆ, ಪಂಚಶ್ರೀ ಭಜನೆ ಮಂಡಳಿಯ ಸಂಚಾಲಕರಾದ ಗಣೇಶ್ ಗೌಡ ಪಗರೆವರಲಕ್ಷ್ಮಿ ಕೂರ ಗ್ರಾಮಾಭಿವೃದ್ಧಿ ಯೋಜನೆಯ ಸೇವಾಪ್ರತಿನಿಧಿ , ರಮೇಶ್ ಗೌಡ ಹಾಗೂ ಶಿವರಾಮ ಗೌಡ ವಿದ್ಯಾನಗರ, ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮ್ಯಾನೇಜರ್ ಉಮೇಶ್ ಗೌಡ ಮೈರ್ನೋಡಿ,ಸಾಗರ್, ದಿನೇಶ್ ಗೌಡ ಕಾವೇಲಿ, ವೆಂಕಟೇಶ್ ಗೌಡ ಕಲ್ಬೆಟ್ಟು, ಅಡ್ಡಕೊಡಂಗೆ, ಯೋಗೀಶ್ ದರ್ಕಸ್, ಹೇಮಂತ್ ಗೌಡ ಮೈರ್ನೋಡಿ,ರಾಜೇಶ್ ಮಂಟಮೆ, ಯುವ ವಕೀಲರು ನಿಶಾಂತ್ ಗೌಡ ಪನಿಕ್ಕಲ್ ಗಣ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆ ಉಮೇಶ್ ಗೌಡ ಮೈರ್ನೋಡಿ ಹಾಗೂ ರಮೇಶ್ ಗೌಡ ವಿದ್ಯಾನಗರ ಮತ್ತು ಕಾರ್ಯಕ್ರಮದ ಗಣ್ಯರಿಗೆ ವಂದನಾರ್ಪಣೆಯನ್ನು ಕಿನಾರೆ ಕ್ರೀಡಾ ಸಂಘದ ಕಾರ್ಯದರ್ಶಿಯಾದ ತೀಕ್ಷಿತ್ ಕೆ.ಕಲ್ಪೆಟ್ಟು ಮಾಡಿದರು.









