ಗುರುವಾಯನಕೆರೆ ತಾಲೂಕು ಮೂಲ್ಯರ ಯಾನೆ ಕುಂಬಾರರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಕೆ ಎನ್ ಆಯ್ಕೆ

0

ಗುರುವಾಯನಕೆರೆ: ತಾಲೂಕು ಮೂಲ್ಯರ ಯಾನೆ ಕುಂಬಾರರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಕೆ ಎನ್ ಆಯ್ಕೆಯಾಗಿದ್ದಾರೆ.ಇವರು ಬೆಳ್ತಂಗಡಿ ವಾಣಿ ಪದವಿಪೂರ್ವ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here