ತೋಟತ್ತಾಡಿ ಗಾಳಿ ಮಳೆಯಿಂದ ಹಾನಿಗೊಂಡ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜಾ ಭೇಟಿ February 23, 2026 0 FacebookTwitterWhatsApp ತೋಟತ್ತಾಡಿ ಗ್ರಾಮದ ಫೆ.20 ರಂದು ಸುರಿದ ಭಾರೀ ಗಾಳಿ ಮಳೆಯಿಂದ ಹಾನಿಗೊಂಡ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದ ಅವರು ತಕ್ಷಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.