ಬೆಳ್ತಂಗಡಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ‌ ಸದಸ್ಯೆ ರೇಣುಕಾ ಸುಧೀರ್ ಅವರಿಗೆ ಕಾವ್ಯ ವಿಭೂಷಣ ರಾಷ್ಟ್ರೀಯ ಪ್ರಶಸ್ತಿ

0

ಬೆಳ್ತಂಗಡಿ :ಕೇರಳ ರಾಜ್ಯ – ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ವತಿಯಿಂದ ಪೆ 22 ರಂದು ನಡೆದ ಕಾಸರಗೋಡು – ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನದಲ್ಲಿ ಬೆಳ್ತಂಗಡಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ‌ ಸದಸ್ಯೆ ರೇಣುಕಾ ಸುಧೀರ್ ಅವರಿಗೆ ಪ್ರಥಮ ಸಮ್ಮೇಳನದ ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಯಾದ ಕವಿ ಕಾವ್ಯ ವಿಭೂಷಣ ರಾಷ್ಟ್ರೀಯ ಪ್ರಶಸ್ತಿ 2026 ಲಭಿಸಲಿದೆ.

ಅರಸಿನಮಕ್ಕಿ ನಿವಾಸಿಯಾಗಿರುವ ಇವರು ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನದಲ್ಲಿ ಹಾಗೂ ಆಮಂತ್ರಣದ ಕಾರ್ಯಕ್ರಮದಲ್ಲಿ ಕವಿಗೋಷ್ಠಿಯಲ್ಲಿ ಕವನ ವಚನ ವಾಚಿಸಿದ್ದಾರೆ

LEAVE A REPLY

Please enter your comment!
Please enter your name here